ಯೆಶಾಯ 3:13 - ಕನ್ನಡ ಸಮಕಾಲಿಕ ಅನುವಾದ13 ನ್ಯಾಯಾಧೀಶರನ್ನು ಯೆಹೋವ ದೇವರು ಸ್ವಾಧೀನಪಡಿಸಿಕೊಂಡಿದ್ದಾರೆ; ಅವರು ಜನರನ್ನು ನಿರ್ಣಯಿಸಲು ಎದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸ್ವಾಮಿ ವಾದಿಸುವುದಕ್ಕೆ ಸಿದ್ಧವಿದ್ದಾರೆ. ಅವರು ಜನರ ನ್ಯಾಯವನ್ನು ನಿರ್ಣಯಿಸುವುದಕ್ಕೆ ತಯಾರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ವಾದಿಸುವದಕ್ಕೂ ಜನಗಳ ನ್ಯಾಯಾನ್ಯಾಯಗಳನ್ನು ನಿರ್ಣಯಿಸುವದಕ್ಕೂ ಎದ್ದು ನಿಂತಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ತನ್ನ ಜನರಿಗೆ ನ್ಯಾಯತೀರಿಸಲು ಎದ್ದುನಿಂತಿದ್ದಾನೆ. ಅಧ್ಯಾಯವನ್ನು ನೋಡಿ |