ಯೆಶಾಯ 34:14 - ಕನ್ನಡ ಸಮಕಾಲಿಕ ಅನುವಾದ14 ಮರುಭೂಮಿಯ ಕಾಡುಮೃಗಗಳು ತೋಳಗಳೊಂದಿಗೆ ಸಂಧಿಸುವುವು, ಕಾಡುಮೇಕೆಗಳು ಪರಸ್ಪರ ಕರೆಯುತ್ತವೆ. ರಾತ್ರಿ ಮೃಗಗಳು ಸಹ ಅಲ್ಲಿ ಮಲಗುತ್ತವೆ. ತಮಗಾಗಿ ವಿಶ್ರಾಂತಿ ಸ್ಥಳಗಳನ್ನು ಕಂಡುಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕಾಡುನಾಯಿಗಳೂ ತೋಳಗಳೂ ಅಲ್ಲಿ ಸೇರುವುವು; ಕಾಡುಮೇಕೆ ತನ್ನ ಜೊತೆ ಮೇಕೆಯನ್ನು ಕರೆದು ಕೂಗುವುದು; ಭೂತಪ್ರೇತಗಳು ಅಲ್ಲಿ ಹಾಯಾಗಿ ವಾಸಮಾಡುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕಾಡು ನಾಯಿ ತೋಳಗಳು ಅಲ್ಲಿ ಸಂಧಿಸುವವು, ದೆವ್ವವು ತನ್ನ ಜೊತೆಯನ್ನು ಕೂಗುವದು, ಬೇತಾಳವು ಅಲ್ಲಿ ಹಾಯಾಗಿ ಆಸರೆಗೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕಾಡುಬೆಕ್ಕುಗಳು ಮತ್ತು ಕತ್ತೆಕಿರುಬಗಳು ಅಲ್ಲಿ ವಾಸಮಾಡುವವು. ಕಾಡುಹೋತಗಳು ತಮ್ಮ ಸ್ನೇಹಿತರನ್ನು ಕರೆಯುವವು. ರಾತ್ರಿಪ್ರಾಣಿಗಳು ಅಲ್ಲಿ ವಿಶ್ರಮಿಸಿಕೊಳ್ಳುವವು. ಅಧ್ಯಾಯವನ್ನು ನೋಡಿ |