ಯೆಶಾಯ 34:8 - ಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಏಕೆಂದರೆ ಸರ್ವೇಶ್ವರ ಮುಯ್ಯಿತೀರಿಸುವ ದಿನವು ಬಂದಿದೆ. ಸಿಯೋನಿಗೆ ನ್ಯಾಯ ದೊರಕಿಸಿ ಎದೋಮಿಗೆ ದಂಡನೆ ವಿಧಿಸುವ ವರ್ಷವು ಒದಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಏಕಂದರೆ ಯೆಹೋವನು ಮುಯ್ಯಿತೀರಿಸುವ ದಿನವು ಬಂದಿದೆ; ಚೀಯೋನಿನ ವ್ಯಾಜ್ಯದಲ್ಲಿ [ಎದೋವಿುಗೆ] ದಂಡನೆವಿಧಿಸತಕ್ಕ ವರುಷವು ಒದಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇದು ನೆರವೇರುವುದು, ಯಾಕೆಂದರೆ ದೇವರು ದಂಡನೆಗಾಗಿ ಸಮಯವನ್ನು ಆರಿಸಿಕೊಂಡಿದ್ದಾನೆ. ಜನರು ಚೀಯೋನಿನಲ್ಲಿ ಮಾಡಿದ ಕಾರ್ಯಗಳಿಗೆ ದಂಡನೆಯನ್ನು ಅನುಭವಿಸುವುದಕ್ಕಾಗಿ ಆತನು ಒಂದು ವರ್ಷವನ್ನು ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿ |