ಯೆಶಾಯ 37:25 - ಕನ್ನಡ ಸಮಕಾಲಿಕ ಅನುವಾದ25 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 [ಪರದೇಶಗಳಲ್ಲಿ] ಅಗೆದು ನೀರು ತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.’ ಅಧ್ಯಾಯವನ್ನು ನೋಡಿ |