Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:34 - ಕನ್ನಡ ಸಮಕಾಲಿಕ ಅನುವಾದ

34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವನು ಬಂದ ದಾರಿಯಿಂದಲೇ ಹಿಂದಿರುಗಿಹೋಗುವನು; ಈ ಪಟ್ಟಣಕ್ಕೆ ಕಾಲಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವನು ಬಂದ ದಾರಿಯಿಂದಲೇ ಹಿಂದಕ್ಕೆ ಹೋಗುವನು. ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:34
4 ತಿಳಿವುಗಳ ಹೋಲಿಕೆ  

ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”


ನೀನು ತಿಳಿಯಲಾಗದ ಹಾಗೆ ಕಠಿಣ ಭಾಷೆಯೂ, ಗ್ರಹಿಸಲಾಗದ ಹಾಗೆ ಅಪರೂಪವಾದ ಮಾತನ್ನು ಆಡಿದ ಜನರನ್ನೂ ಇನ್ನು ಮುಂದೆ ನೀನು ನೋಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು