ಯೆಶಾಯ 37:35 - ಕನ್ನಡ ಸಮಕಾಲಿಕ ಅನುವಾದ35 “ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.” ಅಧ್ಯಾಯವನ್ನು ನೋಡಿ |