Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:11 - ಕನ್ನಡ ಸಮಕಾಲಿಕ ಅನುವಾದ

11 ನಾನು ಹೀಗೆ ಯೋಚಿಸಿದೆ, “ಯೆಹೋವ ದೇವರನ್ನು ಜೀವಿತರ ದೇಶದಲ್ಲಿ ಯೆಹೋವ ದೇವರನ್ನು ಕಾಣೆನೆಂದುಕೊಂಡೆನು; ಭೂಲೋಕ ನಿವಾಸಿಗಳಲ್ಲಿ ಒಬ್ಬ ಮನುಷ್ಯನನ್ನೂ ಕಾಣೆನೆಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಇನ್ನು ಜೀವಲೋಕದವನಾಗಿ ಯಾಹು ಯೆಹೋವನ ದರ್ಶನವನ್ನು ಹೊಂದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ನಾನೆಂದೆ: “ಇನ್ನು ಮೇಲೆ ಜೀವಿತರ ಲೋಕದಲ್ಲಿ ಇನ್ನು ದೇವರಾದ ಯೆಹೋವನನ್ನು ನೋಡುವದಿಲ್ಲ. ಇನ್ನು ಮೇಲೆ ಜನರು ಲೋಕದಲ್ಲಿ ಜೀವಿಸುವದನ್ನು ನಾನು ನೋಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:11
7 ತಿಳಿವುಗಳ ಹೋಲಿಕೆ  

ಇದೊಂದು ನನ್ನ ಭರವಸೆಯಾಗಿರುವುದು: ನಾನಂತೂ ಯೆಹೋವ ದೇವರ ಒಳಿತನ್ನು ಜೀವಿತರ ದೇಶದಲ್ಲಿ ಕಾಣುವೆನು.


“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.


“ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು