ಯೆಶಾಯ 38:20 - ಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು ನನ್ನನ್ನು ರಕ್ಷಿಸುವರು. ಆದ್ದರಿಂದ ಯೆಹೋವ ದೇವರ ಆಲಯದಲ್ಲಿ ನಮ್ಮ ಜೀವಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ನಮ್ಮ ಹಾಡುಗಳನ್ನು ನಾವು ಹಾಡುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ. ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನು ನನಗೆ ರಕ್ಷಣಪರನಾಗಿದ್ದಾನಷ್ಟೆ; ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ಹೇಳುವುದೇನೆಂದರೆ: “ಯೆಹೋವನು ನನ್ನನ್ನು ರಕ್ಷಿಸಿದನು. ನಮ್ಮ ಜೀವಮಾನದ ಕಾಲವೆಲ್ಲಾ ಯೆಹೋವನ ಆಲಯದಲ್ಲಿ ನಾವು ಹಾಡುತ್ತಾ ವಾದ್ಯಬಾರಿಸುತ್ತಾ ಆತನನ್ನು ಸ್ತುತಿಸುವೆವು.” ಅಧ್ಯಾಯವನ್ನು ನೋಡಿ |