ಯೆಶಾಯ 38:6 - ಕನ್ನಡ ಸಮಕಾಲಿಕ ಅನುವಾದ6 ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ಕಾಪಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು; ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ನಿನ್ನನ್ನೂ ಈ ಪಟ್ಟಣವನ್ನೂ ಕಾಪಾಡುವೆನು. ಅಶ್ಶೂರದ ಅರಸನಿಂದ ರಕ್ಷಿಸುವೆನು.’” ಅಧ್ಯಾಯವನ್ನು ನೋಡಿ |