Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:16 - ಕನ್ನಡ ಸಮಕಾಲಿಕ ಅನುವಾದ

16 ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು: ಅದರ ಪ್ರಾಣಿಗಳು ದಹನಬಲಿಗಳಿಗೆ ಸಾಧನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ಆತನಿಗರ್ಪಿಸತಕ್ಕ] ಹೋಮಕ್ಕೆ ಲೆಬನೋನಿನ ಪಶುಗಳು ಸಾಲವು, ಅಲ್ಲಿನ ವನವು ಸವಿುತ್ತಿಗೆ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:16
4 ತಿಳಿವುಗಳ ಹೋಲಿಕೆ  

ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು