ಯೆಶಾಯ 41:27 - ಕನ್ನಡ ಸಮಕಾಲಿಕ ಅನುವಾದ27 ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇಗೋ ನೋಡು ಎನ್ನುವ ಮುಂದೂತನನ್ನು ಚೀಯೋನಿಗೆ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇವಿುಗೆ, ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.” ಅಧ್ಯಾಯವನ್ನು ನೋಡಿ |