ಯೆಶಾಯ 43:18 - ಕನ್ನಡ ಸಮಕಾಲಿಕ ಅನುವಾದ18 “ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ. ಹಳೆಯ ಸಂಗತಿಗಳನ್ನು ಯೋಚಿಸಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಗತಿಸಿಹೋದ ಘಟನೆಗಳನ್ನು ನೆನೆಯಬೇಕಾಗಿಲ್ಲ ಪುರಾತನ ಕಾರ್ಯಗಳ ನೆನಸಿಕೊಳ್ಳಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಯೆಹೋವನು ಹೀಗೆನ್ನುತ್ತಾನೆ - ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಆದಿಯಲ್ಲಿ ನಡೆದ ಸಂಗತಿಗಳನ್ನು ಜ್ಞಾಪಕಮಾಡಿಕೊಳ್ಳಬೇಡ. ಬಹಳ ಕಾಲದ ಹಿಂದೆ ನಡೆದ ಸಂಗತಿಗಳನ್ನು ನೆನೆಸಬೇಡ. ಅಧ್ಯಾಯವನ್ನು ನೋಡಿ |