ಯೆಶಾಯ 48:22 - ಕನ್ನಡ ಸಮಕಾಲಿಕ ಅನುವಾದ22 “ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಯೆಹೋವನು ಹೇಳುವುದೇನೆಂದರೆ, “ದುಷ್ಟರಿಗೆ ಸಮಾಧಾನವೇ ಸಿಗದು.” ಅಧ್ಯಾಯವನ್ನು ನೋಡಿ |