ಯೆಶಾಯ 49:11 - ಕನ್ನಡ ಸಮಕಾಲಿಕ ಅನುವಾದ11 ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ, ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಮದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು ಎತ್ತರಿಸುವೆನು ನನ್ನ ರಾಜಮಾರ್ಗಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ಸೃಷ್ಟಿಯ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ನನ್ನ ಜನರಿಗೊಂದು ಮಾರ್ಗ ಸಿದ್ಧಮಾಡುವೆನು. ಬೆಟ್ಟವು ನೆಲದ ಮಟ್ಟಕ್ಕೆ ಇಳಿಯುವುದು; ತಗ್ಗು ಏರಿಸಲ್ಪಡುವದು. ಅಧ್ಯಾಯವನ್ನು ನೋಡಿ |