ಯೆಶಾಯ 49:17 - ಕನ್ನಡ ಸಮಕಾಲಿಕ ಅನುವಾದ17 ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ಮರಳಿ ಕಟ್ಟುವವರು ಬರುತಿಹರು ತ್ವರೆಯಿಂದ ನಿನ್ನ ಕೆಡವಿ ಹಾಳುಮಾಡಿದವರು ಹೊರಡುತಿಹರು ನಿನ್ನಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿನ್ನ ಮಕ್ಕಳು ನಿನ್ನ ಬಳಿಗೆ ಹಿಂದಿರುಗಿ ಬರುವರು. ಜನರು ನಿಮ್ಮನ್ನು ಸೋಲಿಸಿದರೂ ಅವರು ನಿಮ್ಮನ್ನು ನಿಮ್ಮಷ್ಟಕ್ಕೆ ಬಿಡುವರು.” ಅಧ್ಯಾಯವನ್ನು ನೋಡಿ |