ಯೆಶಾಯ 5:3 - ಕನ್ನಡ ಸಮಕಾಲಿಕ ಅನುವಾದ3 “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ : “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆರೂಸಲೇವಿುನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ ನನ್ನ ತೋಟಕ್ಕೂ ನ್ಯಾಯತೀರಿಸಿರಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಆತನು, “ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಿತೋಟದ ವಿಚಾರವಾಗಿಯೂ ಯೋಚಿಸಿರಿ. ಅಧ್ಯಾಯವನ್ನು ನೋಡಿ |