ಯೆಶಾಯ 51:14 - ಕನ್ನಡ ಸಮಕಾಲಿಕ ಅನುವಾದ14 ಸೆರೆಯಲ್ಲಿ ಕುಗ್ಗಿರುವವನು ತಾನು ಸಾಯದಂತೆಯೂ, ತನಗೆ ಆಹಾರದ ಕೊರತೆ ಇರದಂತೆಯೂ, ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 [ಸೆರೆಯಲ್ಲಿ] ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು; ಅವನಿಗೆ ಅನ್ನದ ಕೊರತೆಯೇ ಇರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸೆರೆಯಲ್ಲಿರುವವರು ಬೇಗನೆ ಬಿಡುಗಡೆ ಹೊಂದುವರು. ಅವರು ಸೆರೆಮನೆಯಲ್ಲಿ ಸತ್ತು ಕೊಳೆಯುವುದಿಲ್ಲ. ಅವರಿಗೆ ತಿನ್ನಲು ಬೇಕಾದಷ್ಟು ಊಟವಿರುವದು. ಅಧ್ಯಾಯವನ್ನು ನೋಡಿ |