ಯೆಶಾಯ 54:12 - ಕನ್ನಡ ಸಮಕಾಲಿಕ ಅನುವಾದ12 ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ಮತ್ತು ನಿನ್ನ ಮೇರೆಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿರ್ಮಿಸುವೆ ನಿನ್ನ ಗೋಪುರಗಳನು ಮಾಣಿಕ್ಯಗಳಿಂದ ನಿನ್ನ ಪೌಳಿಗೋಡೆಯನು ಅನರ್ಘ್ಯ ರತ್ನಗಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರರತ್ನಗಳಿಂದ ನಿರ್ಮಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಗೋಡೆಯ ಮೇಲಿರುವ ಕಲ್ಲುಗಳೆಲ್ಲಾ ಕೆಂಪು ಕಲ್ಲುಗಳೇ. ಹೊಳೆಯುವ ವಜ್ರಗಳಿಂದ ನಾನು ಹೊರಬಾಗಲನ್ನು ತಯಾರಿಸುವೆನು. ನಿನ್ನ ಸುತ್ತಲೂ ನಾನು ಅಮೂಲ್ಯವಾದ ಕಲ್ಲುಗಳಿಂದ ಗೋಡೆಯನ್ನು ಕಟ್ಟುವೆನು. ಅಧ್ಯಾಯವನ್ನು ನೋಡಿ |