ಯೆಶಾಯ 54:2 - ಕನ್ನಡ ಸಮಕಾಲಿಕ ಅನುವಾದ2 “ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ಮತ್ತು ನಿವಾಸದ ಪರದೆಗಳು ಹರಡಲಿ. ಹಿಂದೆಗೆಯಬೇಡ; ನಿನ್ನ ಗುಡಾರದ ಹಗ್ಗಗಳನ್ನು ಉದ್ದಮಾಡಿ, ಅದರ ಗೂಟಗಳನ್ನು ಬಲಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವಿಸ್ತರಿಸು ನಿನ್ನ ಗುಡಾರವನು, ಚಾಚು ಮುಂದಕೆ ಗುಡಾರದ ಬಟ್ಟೆಗಳನು, ಹೆದರಬೇಡ; ಉದ್ದಮಾಡು ಹಗ್ಗಗಳನು, ಬಲಪಡಿಸು ಗೂಟಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು. ಅಧ್ಯಾಯವನ್ನು ನೋಡಿ |