ಯೆಶಾಯ 56:12 - ಕನ್ನಡ ಸಮಕಾಲಿಕ ಅನುವಾದ12 “ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು. ಅಧ್ಯಾಯವನ್ನು ನೋಡಿ |