ಯೆಶಾಯ 57:7 - ಕನ್ನಡ ಸಮಕಾಲಿಕ ಅನುವಾದ7 ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮಹೋನ್ನತಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದೀ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪ್ರತಿಯೊಂದು ಬೆಟ್ಟ ಮತ್ತು ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ. ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ. ಅಧ್ಯಾಯವನ್ನು ನೋಡಿ |