ಯೆಶಾಯ 6:4 - ಕನ್ನಡ ಸಮಕಾಲಿಕ ಅನುವಾದ4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿತು; ಧೂಮವು ಮಂದಿರದಲ್ಲೆಲ್ಲಾ ತುಂಬಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರ ಗಟ್ಟಿಯಾದ ಸ್ವರಕ್ಕೆ ಬಾಗಿಲಿನ ನಿಲುವುಗಳು ಅಲುಗಾಡುತ್ತಿದ್ದವು; ಆಲಯವು ಹೊಗೆಯಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿ |