ಯೆಶಾಯ 60:8 - ಕನ್ನಡ ಸಮಕಾಲಿಕ ಅನುವಾದ8 ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿಯೂ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆಯೂ ಹಾರಿಬರುತ್ತಿರುವ ಇವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರನ್ನು ನೋಡು! ಆಕಾಶದ ಮೋಡವು ಹಾರಿಹೋಗುವಂತೆ ಅವರು ನಿನ್ನ ಬಳಿಗೆ ತ್ವರಿತವಾಗಿ ಬರುತ್ತಿದ್ದಾರೆ. ತಮ್ಮ ಗೂಡುಗಳಿಗೆ ಹಾರುವ ಪಾರಿವಾಳಗಳಂತೆ ಅವರಿರುತ್ತಾರೆ. ಅಧ್ಯಾಯವನ್ನು ನೋಡಿ |