ಯೆಶಾಯ 65:18 - ಕನ್ನಡ ಸಮಕಾಲಿಕ ಅನುವಾದ18 ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, ಎಂದೆಂದಿಗೂ ಉಲ್ಲಾಸಪಡಿರಿ. ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿ |