ಯೆಶಾಯ 7:24 - ಕನ್ನಡ ಸಮಕಾಲಿಕ ಅನುವಾದ24 ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೇಶವೆಲ್ಲಾ ಮುಳ್ಳುಪೊದೆಯಾಗಿರುವದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದೇಶವು ಕಾಡಾಗುವುದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು. ಅಧ್ಯಾಯವನ್ನು ನೋಡಿ |