Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:2 - ಕನ್ನಡ ಸಮಕಾಲಿಕ ಅನುವಾದ

2 ನಾನು ಯಾಜಕನಾದ ಊರೀಯನನ್ನೂ ಯೆಬೆರೆಕ್ಯನ ಮಗನಾದ ಜೆಕರ್ಯನನ್ನೂ ನಂಬಿಗಸ್ತ ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀನು ಹೀಗೆ ಬರೆದುದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಕನ ಮಗನಾದ ಜೆಕರ್ಯ - ಈ ನಂಬಿಗಸ್ತರನ್ನು ಸಾಕ್ಷಿಗಳಾಗಿ ಕರೆದುಕೊ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ನೀನು ಹೀಗೆ ಬರೆದದ್ದಕ್ಕೆ] ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಂಬಿಗಸ್ತರಾದ ಕೆಲವು ಜನರನ್ನು ಸಾಕ್ಷಿಗೋಸ್ಕರವಾಗಿ ಆರಿಸಿಕೊಂಡೆನು. (ಅವರು ಯಾರೆಂದರೆ, ಯಾಜಕನಾದ ಊರೀಯ ಮತ್ತು ಯೆಬೆರೆಕ್ಯನ ಮಗನಾದ ಜೆಕರ್ಯ.) ನಾನು ಆ ವಾಕ್ಯವನ್ನು ಬರೆಯುವಾಗ ಇವರು ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:2
8 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.


ಅವನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.


ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿರಿ,” ಎಂದನು. ಅವರು ಕುಳಿತರು.


ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.


ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆಹಾಕಿ, ಸಾಕ್ಷಿಗಳನ್ನಿಟ್ಟು, ಬೆಳ್ಳಿಯನ್ನು ತ್ರಾಸಿನಲ್ಲಿ ತೂಕಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು