Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:13 - ಕನ್ನಡ ಸಮಕಾಲಿಕ ಅನುವಾದ

13 ಆ ಚಕ್ರಗಳನ್ನು, “ತಿರುಗುವ ಚಕ್ರಗಳು” ಎಂದು ಕರೆಯುತ್ತಾರೆ ಎಂದು ನಾನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 (ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂದು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 (ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬದೇ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಚಕ್ರಗಳಿಗೆ “ಚರಕ ಚಕ್ರ” ಎಂಬುದಾಗಿ ಕರೆಯುತ್ತಾರೆಂದು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:13
4 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.


ಅವುಗಳ ದೇಹ, ಬೆನ್ನು, ಕೈ, ರೆಕ್ಕೆ ಮತ್ತು ಚಕ್ರಗಳು ಇವೆಲ್ಲವುಗಳ ಸುತ್ತಲೂ ಕಣ್ಣುಗಳಿಂದ ತುಂಬಿದ್ದವು, ಮತ್ತು ಅವನ ಎಲ್ಲಾ ನಾಲ್ಕು ಚಕ್ರಗಳು ಕಣ್ಣುಗಳಿಂದ ತುಂಬಿದ್ದವು.


ಒಬ್ಬೊಬ್ಬ ಕೆರೂಬಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯ ಮುಖವು ಮನುಷ್ಯನ ಮುಖ, ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.


ಆಗ ನಾನು ಆ ಜೀವಿಗಳನ್ನು ನೋಡಲಾಗಿ, ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖವುಳ್ಳದ್ದಾಗಿರುವುದನ್ನು ನಾನು ನೋಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು