ಯೆಹೆಜ್ಕೇಲನು 10:16 - ಕನ್ನಡ ಸಮಕಾಲಿಕ ಅನುವಾದ16 ಕೆರೂಬಿಯರು ಚಲಿಸಿದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕೆರೂಬಿಗಳು ಮುಂದರಿಯುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದರಿಯುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ. ಅಧ್ಯಾಯವನ್ನು ನೋಡಿ |