ಯೆಹೆಜ್ಕೇಲನು 10:17 - ಕನ್ನಡ ಸಮಕಾಲಿಕ ಅನುವಾದ17 ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತು ಹೋದಾಗ ಇವೂ ನಿಂತುಹೋದವು. ಅವು ಏರಿದಾಗ, ಇವೂ ಅವುಗಳ ಜೊತೆಯಲ್ಲೇ ಏರಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನ್ನು ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು. ಅಧ್ಯಾಯವನ್ನು ನೋಡಿ |