ಯೆಹೆಜ್ಕೇಲನು 10:20 - ಕನ್ನಡ ಸಮಕಾಲಿಕ ಅನುವಾದ20 ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ. ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು. ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿಯಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಕೆಬಾರ್ ನದಿಯ ಬಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿದೂತರೇ ಎಂದು ತಿಳಿಯಿತು. ಅಧ್ಯಾಯವನ್ನು ನೋಡಿ |