ಯೆಹೆಜ್ಕೇಲನು 11:25 - ಕನ್ನಡ ಸಮಕಾಲಿಕ ಅನುವಾದ25 ಆಮೇಲೆ ಯೆಹೋವ ದೇವರು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯಲ್ಲಿರುವವರಿಗೆ ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರ ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನನ್ನೊಂದಿಗೆ ಸೆರೆವಾಸದಲ್ಲಿದ್ದ ಜನರಿಗೆ, ಯೆಹೋವನು ನನಗೆ ತೋರಿಸಿದ ಎಲ್ಲಾ ಸಂಗತಿಗಳ ಬಗ್ಗೆ ಹೇಳಿದೆನು. ಅಧ್ಯಾಯವನ್ನು ನೋಡಿ |