ಯೆಹೆಜ್ಕೇಲನು 11:3 - ಕನ್ನಡ ಸಮಕಾಲಿಕ ಅನುವಾದ3 ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವರು - ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಹಂಡೆ, ನಾವು ಮಾಂಸ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ‘ಮನೆಗಳನ್ನು ಕಟ್ಟುವ ಅಗತ್ಯ ಈಗಿಲ್ಲ. ಪಟ್ಟಣವು ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ’ ಎಂದು ಸುಳ್ಳು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |