ಯೆಹೆಜ್ಕೇಲನು 11:7 - ಕನ್ನಡ ಸಮಕಾಲಿಕ ಅನುವಾದ7 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಕೊಂದು ಹಾಕಿದವರ ದೇಹಗಳೇ ಮಾಂಸ, ಈ ಪಟ್ಟಣವು ಬೇಯಿಸುವ ಪಾತ್ರೆ. ಆದರೆ ನಾನು ನಿಮ್ಮನ್ನು ಅದರಿಂದ ಹೊರಗೆ ತರುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವು ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈಗ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಆ ಹೆಣಗಳು ಮಾಂಸದಂತಿವೆ. ನಗರವು ಮಡಕೆಯಂತಿದೆ. ಆದರೆ ನಾನು ನಿಮ್ಮನ್ನು ಸುರಕ್ಷಿತವಾದ ಆ ಮಡಕೆಯಿಂದ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿ |