Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ ಸರ್ವೇಶ್ವರನ ವಾಣಿ ನನಗೆ ಇಂತೆಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಯೆಹೋವನ ವಾಕ್ಯವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:17
2 ತಿಳಿವುಗಳ ಹೋಲಿಕೆ  

ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”


“ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು