ಯೆಹೆಜ್ಕೇಲನು 12:22 - ಕನ್ನಡ ಸಮಕಾಲಿಕ ಅನುವಾದ22 “ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನರಪುತ್ರನೇ, ಕ್ಲುಪ್ತಕಾಲವು ದೂರದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಏನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ನರಪುತ್ರನೇ, ‘ಸಂಕಷ್ಟದ ದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಬ ಈ ಗಾದೆಯನ್ನು ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ? ಅಧ್ಯಾಯವನ್ನು ನೋಡಿ |