ಯೆಹೆಜ್ಕೇಲನು 12:25 - ಕನ್ನಡ ಸಮಕಾಲಿಕ ಅನುವಾದ25 ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು; ಇದು ಕರ್ತನಾದ ಯೆಹೋವನ ವಾಕ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿ |