ಯೆಹೆಜ್ಕೇಲನು 12:27 - ಕನ್ನಡ ಸಮಕಾಲಿಕ ಅನುವಾದ27 “ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ನರಪುತ್ರನೇ, ಇಗೋ, ಇಸ್ರಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನ ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನರಪುತ್ರನೇ, ಇಗೋ ಇಸ್ರಾಯೇಲ್‍ವಂಶದವರು - ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ನರಪುತ್ರನೇ, ನಿನಗೆ ನಾನು ಕೊಟ್ಟ ದರ್ಶನಗಳ ಕುರಿತು ಬಹಳ ಕಾಲದ ನಂತರ ಅದು ನೆರವೇರುವುದು ಎಂದು ಇಸ್ರೇಲರ ಜನರು ನೆನೆಸುತ್ತಿದ್ದಾರೆ. ಅಧ್ಯಾಯವನ್ನು ನೋಡಿ |