Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:8 - ಕನ್ನಡ ಸಮಕಾಲಿಕ ಅನುವಾದ

8 ಬೆಳಗಿನ ಜಾವದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಳಿಗ್ಗೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬೆಳಿಗ್ಗೆ ಸರ್ವೇಶ್ವರನಿಂದ ಈ ವಾಣಿ ನನಗೆ ಕೇಳಿಸಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಳಿಗ್ಗೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮರುದಿನ ಬೆಳಿಗ್ಗೆ ಯೆಹೋವನ ಸಂದೇಶವು ನನಗೆ ಬಂತು. ಆತನು ಹೀಗೆ ಅಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:8
2 ತಿಳಿವುಗಳ ಹೋಲಿಕೆ  

ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


“ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು