ಯೆಹೆಜ್ಕೇಲನು 13:15 - ಕನ್ನಡ ಸಮಕಾಲಿಕ ಅನುವಾದ15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿಕೊಂಡು, “ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇರುವುದಿಲ್ಲವೆಂದೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಗೋಡೆಗೆ ಗಾರೆ ಬಳಿಯುವವರ ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು. ಅಧ್ಯಾಯವನ್ನು ನೋಡಿ |