ಯೆಹೆಜ್ಕೇಲನು 13:7 - ಕನ್ನಡ ಸಮಕಾಲಿಕ ಅನುವಾದ7 ನಾನು ಮಾತಾಡದೇ ಇದ್ದರೂ, “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಮಾತಾಡದೆ ಇದ್ದರೂ ‘ಸರ್ವೇಶ್ವರ ಇಂತೆನ್ನುತ್ತಾರೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಭವಿಷ್ಯ ಸುಳ್ಳು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಮಾತಾಡದೆಹೋದರೂ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ವಿುಥ್ಯ, ನೀವು ಹೇಳಿದ ಕಣಿಯು ಸುಳ್ಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “‘ಎಲೈ ಸುಳ್ಳುಪ್ರವಾದಿಗಳೇ, ನೀವು ನೋಡಿದ ದರ್ಶನಗಳು ಸತ್ಯವಾದವುಗಳಲ್ಲ. ನೀವು ಮಂತ್ರತಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳಿದ್ದೀರಿ. ನಾನು ಮಾತಾಡಿಲ್ಲದಿದ್ದರೂ ಯೆಹೋವನೇ ಇದನ್ನು ಹೇಳಿದನೆಂದು ನೀವು ಹೇಳುತ್ತೀರಿ.’” ಅಧ್ಯಾಯವನ್ನು ನೋಡಿ |