Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:12 - ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ದಯಪಾಲಿಸಿದ ವಾಣಿ ನನಗೆ ಹೀಗೆಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆಹೋವನ ನುಡಿ ನನಗೆ ಬಂತು. ಆತನು ಹೀಗೆ ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:12
4 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು