Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:1
5 ತಿಳಿವುಗಳ ಹೋಲಿಕೆ  

ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?


ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು