ಯೆಹೆಜ್ಕೇಲನು 16:29 - ಕನ್ನಡ ಸಮಕಾಲಿಕ ಅನುವಾದ29 ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದಲ್ಲದೆ ನೀನು ವ್ಯಾಪಾರಸ್ಥರಾದ ಬಾಬಿಲೋನಿಯದವರೊಡನೆ ಸೇರಿ ಅಲ್ಲಿಯೂ ಬಹಳ ಸೂಳೆತನಮಾಡಿದೆ; ಆಗಲೂ ನಿನಗೆ ತೃಪ್ತಿಯಾಗಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ ಅಲ್ಲಿಯೂ ಬಹಳ ಸೂಳೆತನ ಮಾಡಿದಿ, ಆದರೂ ನಿನಗೆ ತೃಪ್ತಿಯಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದ್ದರಿಂದ ನೀನು ವ್ಯಾಪಾರದ ದೇಶವಾದ ಬಾಬಿಲೋನಿನ ಕಡೆಗೆ ಮುಖ ಮಾಡಿಕೊಂಡೆ. ಆದರೂ ನೀನು ತೃಪ್ತಿ ಪಡೆಯಲಿಲ್ಲ. ಅಧ್ಯಾಯವನ್ನು ನೋಡಿ |