ಯೆಹೆಜ್ಕೇಲನು 16:51 - ಕನ್ನಡ ಸಮಕಾಲಿಕ ಅನುವಾದ51 ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 “ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡಿಸಿದ್ದೀ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ದೇವರು ಹೇಳಿದ್ದೇನೆಂದರೆ: “ನೀನು ಮಾಡಿದ ದುಷ್ಕೃತ್ಯಗಳ ಅರ್ಧದಷ್ಟು ಸಮಾರ್ಯವು ಮಾಡಿತ್ತು. ಸಮಾರ್ಯದವರಿಗಿಂತಲೂ ಹೆಚ್ಚಾದ ಭಯಂಕರಕೃತ್ಯಗಳನ್ನು ನೀನು ಮಾಡಿರುವೆ. ನಿನ್ನ ಅಕ್ಕತಂಗಿಯರಿಗಿಂತ ಹೆಚ್ಚಾಗಿ ನೀನು ದುಷ್ಕೃತ್ಯಗಳನ್ನು ಮಾಡಿರುವೆ. ಸಮಾರ್ಯ ಮತ್ತು ಸೊದೋಮ್ ನಿನ್ನೊಂದಿಗೆ ಹೋಲಿಸಿ ನೋಡಿದರೆ ಅವು ಒಳ್ಳೆಯ ಪಟ್ಟಣಗಳಂತೆ ತೋರಿಬರುತ್ತವೆ. ಅಧ್ಯಾಯವನ್ನು ನೋಡಿ |