ಯೆಹೆಜ್ಕೇಲನು 16:55 - ಕನ್ನಡ ಸಮಕಾಲಿಕ ಅನುವಾದ55 ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ, ಅವರ ಪುತ್ರಿಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ, ನಿನ್ನ ಪುತ್ರಿಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಆಗ ಸಮಾರಿಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರನ್ನೂ ಅವರ ಕುವರಿಯರನ್ನೂ ನಿನ್ನನ್ನೂ ನಿಮ್ಮ ಪೂರ್ವಸ್ಥಿತಿಗೆ ತರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಆಗ ನೀನೂ ನಿನ್ನ ಸಹೋದರಿಯರೂ ತಿರುಗಿ ಕಟ್ಟಲ್ಪಡುವಿರಿ. ಸೊದೋಮಳೂ ಆಕೆಯ ಸುತ್ತಲಿರುವ ಪಟ್ಟಣಗಳೂ, ಸಮಾರ್ಯಳು ಮತ್ತು ಆಕೆಯ ಸುತ್ತಲಿರುವ ಪಟ್ಟಣಗಳೆಲ್ಲಾ ತಿರುಗಿ ಕಟ್ಟಲ್ಪಡುವವು.” ಅಧ್ಯಾಯವನ್ನು ನೋಡಿ |