ಯೆಹೆಜ್ಕೇಲನು 17:13 - ಕನ್ನಡ ಸಮಕಾಲಿಕ ಅನುವಾದ13 ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು. ಅಧ್ಯಾಯವನ್ನು ನೋಡಿ |