ಯೆಹೆಜ್ಕೇಲನು 17:14 - ಕನ್ನಡ ಸಮಕಾಲಿಕ ಅನುವಾದ14 ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಇದ್ದರೂ, ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನ ರಾಜ್ಯ ಏಳಿಗೆಗೆ ಬಾರದೆ ಗುಜ್ಜಾಗಿದ್ದು ಒಪ್ಪಂದಕ್ಕೆ ಬದ್ಧವಾಗಿರುವುದರಿಂದಲೇ ಅದು ನಿಲ್ಲದೆಂದು ಆ ದೇಶದ ಬಲಿಷ್ಠರನ್ನು ಗಡೀಪಾರುಮಾಡಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಗುಜ್ಜಾಗಿದ್ದು ಒಡಂಬಡಿಕೆಯನ್ನು ಕೈಕೊಳ್ಳುವದರಿಂದಲೇ ನಿಲ್ಲಲೆಂದು ಆ ದೇಶದ ಬಲಿಷ್ಟರನ್ನು ಗಡೀಪಾರು ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನ್ನ ಒಪ್ಪಂದಕ್ಕೆ ಶಾಶ್ವತವಾಗಿ ಬದ್ಧವಾಗಿರಬೇಕೆಂಬುದು ನೆಬೂಕದ್ನೆಚ್ಚರನ ಬಯಕೆಯಾಗಿತ್ತು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.