Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:13 - ಕನ್ನಡ ಸಮಕಾಲಿಕ ಅನುವಾದ

13 ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಹಿಸಿಬಿಟ್ಟಿತು ಅವುಗಳನು ಅಗ್ನಿಜ್ವಾಲೆಯು, ಈಗದು ನಾಟಿಕೊಂಡಿದೆ ನೀರಿಲ್ಲದ ಬೆಂಗಾಡಿನೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈಗ ಅದು ನೀರಿಲ್ಲದ ಬೆಂಗಾಡಿನಲ್ಲಿ ನಾಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “‘ಈಗ ಆ ದ್ರಾಕ್ಷಾಬಳ್ಳಿಯನ್ನು ಮರುಭೂಮಿಯಲ್ಲಿ ನೆಡಲ್ಪಟ್ಟಿರುತ್ತದೆ. ಅದು ನೀರಿಲ್ಲದ ಬಂಜರು ಭೂಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:13
10 ತಿಳಿವುಗಳ ಹೋಲಿಕೆ  

ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.


“ ‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ.


ನಿಮ್ಮನ್ನು ಜನರಿರುವ ಮರುಭೂಮಿಯೊಳಗೆ ತಂದು, ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ನ್ಯಾಯತೀರ್ಪು ಮಾಡುವೆನು.


ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ. ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ. ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ.


ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.


ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.”


ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು