Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:2
2 ತಿಳಿವುಗಳ ಹೋಲಿಕೆ  

ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು.


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು