Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:45 - ಕನ್ನಡ ಸಮಕಾಲಿಕ ಅನುವಾದ

45 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆಮೇಲೆ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೆಹೋವನ ವಾಕ್ಯವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:45
2 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


“ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು